Aneka Geleyaru | Home Page

- anekageleyaru.com

ಅನೇಕ ~ 2013ನೇ ವರ್ಷದ ನಡುಭಾಗದಲ್ಲಿ ಹುಟ್ಟಿಕೊಂಡ ವಾಣಿಜ್ಯ, ವಿಜ್ಞಾನ, ತಂತ್ರಜ್ಞಾನಗಳಲ್ಲಿ ಕಲಿಯುತ್ತಿರುವ, ದುಡಿಯುತ್ತಿರುವ ಗ್ರಾಮೀಣ ಸೃಜನಶೀಲ ಯುವ ಸಾಹಿತ್ಯಾಸಕ್ತರ ಸಮುದಾಯ . ಕಲೆ - ಸಾಹಿತ್ಯ - ಸಂಗೀತ - ಸಂಸ್ಕೃತಿಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ , ಸಂಕಥನ , ಕೃತಿ ಪ್ರಕಟಣೆ - ಪ್ರಸರಣ , ವಿಶೇಷವಾಗಿ ಗಾಂಧೀಯ ಚಿಂತನೆ.. ಕಳೆದುಹೋಗುತ್ತಿರುವ ನೆಲಮೂಲ ಸಂಸ್ಕೃತಿಯ ಕುರಿತು ಅರಿವು, ಅಧ್ಯಯನ ಇದರ ಮೂಲ ಭೂಮಿಕೆ.

11,616,940 $ 8.95